ಜನವರಿ 11 ರಂದು 66/11 ಕೆ.ವಿ.ಹೆತ್ತೂರು ವಿ.ವಿ. ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಕೆಪಿಟಿಸಿಎಲ್ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಾಗುವ ಹೆತ್ತೂರು ಮತ್ತು ಹೊಂಗಡಹಳ್ಳ,ವನಗೂರು, ಬಿಸಿಲೆ ಘಾಟ್ ,ವಳಲಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳ ಸ್ಥಾವರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೆಪಿಟಿಸಿಎಲ್ ಕಾರ್ಯಪಾಲಕ ಇಂಜಿನಿಯರ್ ಪ್ರಸನ್ನ ಪತ್ರಿಕಾ ಪ್ರಕಟಣೆ ಯಲ್ಲಿ ಕೋರಿದ್ದಾರೆ.

Post a Comment