ಕಾಡಾನೆ ದಾಳಿಗೆ 28 ವರ್ಷದ ಯುವಕ ಬಲಿ

ಹಾಸನ : ಕಾಡಾನೆ ದಾಳಿಗೆ ಮತ್ತೊಂದು ಬಲಿ

ಅನಿಲ್ (28) ಮೃತ ಯುವಕ

ಬೇಲೂರು ತಾಲ್ಲೂಕಿನ ಬ್ಯಾದನೆ ಗ್ರಾಮದಲ್ಲಿ ಘಟನೆ

ಅಣ್ಣಮಲೈ ಎಸ್ಟೇಟ್‌ಗೆ ಕೆಲಸಕ್ಕೆ ಬಂದಿದ್ದ ಗುಜನಹಳ್ಳಿ ಗ್ರಾಮದ ಅನಿಲ್
ಕೆಲಸ ಮುಗಿಸಿ ಮನೆಗೆ ತೆರಳುವಾಗ ದಾಳಿ ಮಾಡಿದ ಕಾಡಾನೆ

ಸೊಂಡಲಿನಿಂದ ಎತ್ತಿ ಬಿಸಾಡಿ, ತುಳಿದು ಸಾಯಿಸಿರುವ ಕಾಡಾನೆ

ಸ್ಥಳದಲ್ಲಿ ಮುಗಿಲು ಮುಟ್ಟಿದ್ದ ಮೃತ ಪೋಷಕರ ಆಕ್ರಂದನ

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡು

ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Post a Comment

Previous Post Next Post