ಹಾಸನ :- ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ದಿಂದ ಫೆ.4 ರಂದು 66/11 ಕೆ.ವಿ ಹಳೇಬೀಡು, ಗಂಗೂರು ಹಾಗೂ ಹಗರೆ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, ಅಂದು ಬೆ.10 ಗಂಟೆಯಿAದ ಸಂಜೆ 6 ಗಂಟೆಯವರೆಗೆ 66/11 ಕೆ.ವಿ ಹಳೇಬೀಡು, ಗಂಗೂರು ಹಾಗೂ ಹಗರೆ ವಿ.ವಿ ಕೇಂದ್ರಗಳಿAದ ವಿದ್ಯುತ್ ಸರಬರಾಜಾಗುವ ಪ್ರದೇಶಗಳ ವಿದ್ಯುತ್ ಸ್ಥಾವರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಟಿ.ಎಲ್ ಮತ್ತು ಎಸ್.ಎಸ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.


Post a Comment