ಈ ಸಲ ಕಪ್ ನಮ್ಮದೇ ಆಯಿತು #RCB

 IPL Final 2025: ಇಂದು (ಜೂ.03) ಅಹಮದಾಬಾದ್‌ನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿ ಸೆಣೆಸಾಟ ನಡೆಸಿದವು.



ನಿರ್ಣಾಯಕ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 190 ರನ್​ಗಳಿಸಿತು. ವಿರಾಟ್ ಕೊಹ್ಲಿ 43, ಪಾಟೀದಾರ್ 26 ಲಿವಿಂಗ್​ಸ್ಟೋನ್ 25, ಜಿತೇಶ್ ಶರ್ಮಾ ಅಜೇಯ ರನ್​ಗಳಿಸಿ ಬೃಹತ್ ಮೊತ್ತಕ್ಕೆ ಕಾರಣರಾದರು.

Post a Comment

Previous Post Next Post